ವಿದ್ಯಾರ್ಥಿಗಳ ಪ್ರತಿಭಟನೆ

ಕುಶಾಲನಗರ, ಡಿ. 27: ವಿಜಯಪುರದ ವಿದ್ಯಾರ್ಥಿನಿ ದಾನಮ್ಮಳನ್ನು ಅತ್ಯಾಚಾರಗೈದು ಕೊಲೆಗೈದ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಕ್ಯಾಂಪಸ್ ಫ್ರಂಟ್

57ನೇ ದಿನಕ್ಕೆ ಕಾಲಿಟ್ಟ ಪೊನ್ನಂಪೇಟೆ ತಾಲೂಕು ಹೋರಾಟ

ಶ್ರೀಮಂಗಲ, ಡಿ. 27: ಪೊನ್ನಂಪೇಟೆ ತಾಲೂಕು ಪುನರ್ ರಚನೆಗೆ ಆಗ್ರಹಿಸಿ ಪೊನ್ನಂಪೇಟೆಯ ಪ್ರಶಾಂತಿ ನಿಲಯದ ಸಾಯಿಶಂಕರ ವಿದ್ಯಾಸಂಸ್ಥೆಗಳು, ಗೋಣಿಕೊಪ್ಪದ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ),