ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರದಿಂದ ಅಗತ್ಯ ಸೌಲಭ್ಯ ಮಂತರ್

ಸೋಮವಾರಪೇಟೆ, ಸೆ. ೧: ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿ ಸುತ್ತಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು