ಕೆಪಿಎಲ್ ಕ್ರೀಡಾಕೂಟಕ್ಕೆ ತೆರೆ ವೆಸ್ಟರ್ನ್ ಕಾಫಿ ತಂಡ ಚಾಂಪಿಯನ್

ಕಡಂಗ, ಮೇ ೨೦ : ೧೧ನೇ ವರ್ಷದ ಕೆಪಿಎಲ್ ಕ್ರಿಕೆಟ್ ಕ್ರೀಡಾಕೂಟವು ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು