ರೋಟರಿ ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ

ಸೋಮವಾರಪೇಟೆ, ಸೆ. 28: ರೋಟರಿ ಸಂಸ್ಥೆಯ ವತಿಯಿಂದ ಇಲ್ಲಿನ ಅಲೋಕ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಸಾಂತ್ಯ ಕೂಟ ಕಾರ್ಯಕ್ರಮದಲ್ಲಿ ನಾಲ್ವರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಸಗೋಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ

ರೋಹಿಂಗ್ಯಾಗಳ ಗಡಿಪಾರಿಗೆ ಆಗ್ರಹ

ಕುಶಾಲನಗರ, ಸೆ. 28: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ರೋಹಿಂಗ್ಯಾ ಮುಸಲ್ಮಾನರನ್ನು ತಕ್ಷಣ ಪತ್ತೆಹಚ್ಚಿ ಗಡಿಪಾರು ಮಾಡುವಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಸದ ಪ್ರತಾಪ್ ಸಿಂಹ

ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಸಂಸ್ಮರಣೆ

ಕುಶಾಲನಗರ, ಸೆ. 28: ಕುಶಾಲನಗರ ಪಟ್ಟಣದ ತಾವರೆಕೆರೆ ಬಳಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾಯರ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ

ತಿರಿಬೊಳ್‍ಚ ಕೊಡವ ಸಂಘ: ತಾಲೂಕು ಮಟ್ಟದ ವಿಚಾರಗೋಷ್ಠಿ

ಗೋಣಿಕೊಪ್ಪಲು, ಸೆ. 28: ಮಡಿಕೇರಿಯ ತಿರಿಬೊಳ್‍ಚ ಕೊಡವ ಸಂಘದ ಆಶ್ರಯದಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮ ಗೋಣಿಕೊಪ್ಪ-ಅತ್ತೂರಿನ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ನಡೆಯಿತು.