ಸುಂಟಿಕೊಪ್ಪ ನಾಡು ಶಾಲಾ ವಾರ್ಷಿಕೋತ್ಸವಸುಂಟಿಕೊಪ್ಪ, ಡಿ. 10: ಆಧುನಿಕ ಯುಗದಲ್ಲಿ ಶಿಕ್ಷಣದಲ್ಲಿ ಪೈಪೋಟಿ ಹೆಚ್ಚಾಗುತ್ತಿದ್ದು, ಇದರಿಂದ ಸಮಾಜ ಕಟ್ಟುವ ಕೆಲಸಕ್ಕೆ ಹಿನ್ನಡೆಯಾಗುತ್ತಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ
ಸ್ತ್ರೀಶಕ್ತಿ ಸಂಘದ ವಾರ್ಷಿಕೋತ್ಸವಮಡಿಕೇರಿ, ಡಿ. 10: ಮಹಿಳಾ ಸಂಘ ಸಂಸ್ಥೆಗಳ ಮೂಲಕ ತಮ್ಮ ದುಡಿಮೆಯ ಹಣವನ್ನು ಉಳಿತಾಯ ಮಾಡಿ ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಮಹಿಳೆಯರು ಇಂದು ಅಭಿವೃದ್ಧಿ ಪಥದÀಲ್ಲಿ ಸಾಗುತ್ತಿದ್ದಾರೆ.
ಉಚಿತ ಆರೋಗ್ಯ ಶಿಬಿರಗೋಣಿಕೊಪ್ಪ ವರದಿ, ಡಿ. 10: ಸ್ಥಳೀಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಹಾಗೂ ಬೆಂಗಳೂರು ಮೆಟ್ರೊ ಲಯನ್ಸ್ ವತಿಯಿಂದ ಇಲ್ಲಿನ ಲಯನ್ಸ್ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆಸೋಮವಾರಪೇಟೆ, ಡಿ. 10: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳ ಸಂತೆ ನಡೆಯಿತು. ಗ್ರಾಮೀಣ ಹಾಗೂ ಪಟ್ಟಣದ ವಿದ್ಯಾರ್ಥಿಗಳು ವಿವಿಧ ತರಕಾರಿ, ಸೊಪ್ಪು, ವಿವಿಧ ರೀತಿಯ
ಸಾಕು ನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಶಿಬಿರಒಡೆಯನಪುರ, ಡಿ. 10: ಶ್ವಾನ ಸೇರಿದಂತೆ ಮನೆಯಲ್ಲಿ ಸಾಕುವ ಪ್ರತಿಯೊಂದು ಸಾಕು ಪ್ರಾಣಿಗಳಿಗೆ ರೋಗ ನಿರೋಧಕ ರೇಬೀಸ್ ಲಸಿಕೆಗಳನ್ನು ಹಾಕುವದರ ಮೂಲಕ ಕಾಯಿಲೆಯನ್ನು ತಡೆಗಟ್ಟಲು ಸಾಧ್ಯ ವಾಗುತ್ತದೆ