ಕಾವೇರಿ ತಾಲೂಕು ಪ್ರತಿಭಟನೆ

ಕುಶಾಲನಗರ, ಡಿ. 26: ಕುಶಾಲನಗರವನ್ನು ಕೇಂದ್ರವಾಗಿಸಿ ಕೊಂಡು ನೂತನ ತಾಲೂಕು ರಚಿಸ ಬೇಕೆಂದು ಆಗ್ರಹಿಸಿ ಕುಶಾಲನಗರದಲ್ಲಿ ನಡೆಯುತ್ತಿರುವ ಸರಣಿ ಧರಣಿಯಲ್ಲಿ ಮಂಗಳವಾರ ಗುಡ್ಡೆಹೊಸೂರು ಸ್ಥಾನೀಯ ಸಮಿತಿ ಪದಾಧಿಕಾರಿಗಳು