ಪ್ರಕೃತಿಯ ಶಕ್ತಿಯನ್ನು ಬಳಸಿಕೊಳ್ಳಲು ಕರೆ

ಕುಶಾಲನಗರ, ಡಿ. 25: ಪ್ರಕೃತಿಯ ಶಕ್ತಿಯನ್ನು ಬಳಸಿಕೊಳ್ಳಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಮೈಸೂರಿನ ರಾಜಗಜೇಂದ್ರ ಗುರೂಜಿ ಹೇಳಿದ್ದಾರೆ. ಅವರು ಕುಶಾಲನಗರದ ಕನ್ನಿಕಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ನಡೆದ ಸ್ಥಳೀಯ ದೇವಾಲಯಗಳ