ರೋಹಿಂಗ್ಯಾಗಳ ಗಡಿಪಾರಿಗೆ ಆಗ್ರಹಕುಶಾಲನಗರ, ಸೆ. 28: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ರೋಹಿಂಗ್ಯಾ ಮುಸಲ್ಮಾನರನ್ನು ತಕ್ಷಣ ಪತ್ತೆಹಚ್ಚಿ ಗಡಿಪಾರು ಮಾಡುವಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಸದ ಪ್ರತಾಪ್ ಸಿಂಹ
ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಸಂಸ್ಮರಣೆಕುಶಾಲನಗರ, ಸೆ. 28: ಕುಶಾಲನಗರ ಪಟ್ಟಣದ ತಾವರೆಕೆರೆ ಬಳಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾಯರ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ
ತಿರಿಬೊಳ್ಚ ಕೊಡವ ಸಂಘ: ತಾಲೂಕು ಮಟ್ಟದ ವಿಚಾರಗೋಷ್ಠಿಗೋಣಿಕೊಪ್ಪಲು, ಸೆ. 28: ಮಡಿಕೇರಿಯ ತಿರಿಬೊಳ್‍ಚ ಕೊಡವ ಸಂಘದ ಆಶ್ರಯದಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮ ಗೋಣಿಕೊಪ್ಪ-ಅತ್ತೂರಿನ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ನಡೆಯಿತು.
ಕೈಲ್ ಮುಹೂರ್ತ ಸಂತೋಷ ಕೂಟ ಮಡಿಕೇರಿ, ಸೆ. 28: ಪೊನ್ನಂಪೇಟೆ ಸಮೀಪದ ಜೋಡುಬೀಟಿ ಕೊಡವ ಕೂಟದಿಂದ 3ನೇ ವರ್ಷದ ಕೈಲ್ ಪೊಳ್ದ್ ಸಂತೋಷ ಕೂಟ ಇತ್ತೀಚೆಗೆ ನಡೆಯಿತು. ದಿನದ ಅಂಗವಾಗಿ ಮುಖ್ಯ ಅತಿಥಿಯಾಗಿದ್ದ
ಚೆಕ್ ಬೌನ್ಸ್: ಆರೋಪಿ ಖುಲಾಸೆಮಡಿಕೇರಿ, ಸೆ. 28: ವೀರಾಜಪೇಟೆ ಪ.ಪಂ. ಅಧ್ಯಕ್ಷರಾಗಿ ರುವ ಇ.ಸಿ. ಜೀವನ್, ಮಂಗಳೂರಿನ ಇಂಜಿನಿಯರ್ ರಾಜೇಂದ್ರ ಎಂಬವರ ವಿರುದ್ಧ ರೂ. 2 ಲಕ್ಷ ಮೊತ್ತದ ಚೆಕ್ ಬೌನ್ಸ್