ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ಜು. 28: ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿಪೊನ್ನಂಪೇಟೆಯಲ್ಲಿ ಛದ್ಮವೇಷ ಸ್ಪರ್ಧೆಪೊನ್ನಂಪೇಟೆ, ಜು. 28: ಶಿಕ್ಷಣ ಎಷ್ಟೇ ಆಧುನೀಕರಣಗೊಂಡರೂ ನೈತಿಕ ಮೌಲ್ಯಗಳಿಲ್ಲದಿದ್ದರೆ ಅದರಿಂದ ಯಾವದೇ ಪ್ರಯೋಜನವಿಲ್ಲ. ಶಿಕ್ಷಣ ಕೇವಲ ಪಠ್ಯ ಪುಸ್ತಕ ಮಾತ್ರವಲ್ಲ. ಪಠ್ಯೇತರ ಕಾರ್ಯಚಟುವಟಿಕೆಗಳು ಕೂಡ ಶಿಕ್ಷಣಕ್ಕೆಶ್ರೀ ಚಾಮುಂಡೇಶ್ವರಿ ಪೂಜೋತ್ಸವಕುಶಾಲನಗರ, ಜು. 28: ಕೊಪ್ಪ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ 6ನೇ ವರ್ಷದ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಆಶ್ರಯದಲ್ಲಿಕಾಲು ಜಾರಿ ಕೆರೆಗೆ ಬಿದ್ದು ದುರ್ಮರಣವೀರಾಜಪೇಟೆ, ಜು. 28: ವೀರಾಜಪೇಟೆ ಬಳಿಯ ಕುಕ್ಲೂರು ಗ್ರಾಮದ ಹೆಚ್.ಜಿ. ಮಾಣು (75) ಎಂಬವರು ಕೆರೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಜಾರಿ ಬಿದ್ದು ದುರ್ಮರಣಗೊಂಡಿರುವದಾಗಿ ನಗರಕಾಡಾನೆ ಹಾವಳಿ ತಡೆಗಟ್ಟಲು ವಿಫಲ: ಆರೋಪಸಿದ್ದಾಪುರ, ಜು. 28: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಅರಣ್ಯ ಇಲಾಖೆ ಹಾಗೂ ಸರಕಾರ ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಸಿದ್ದಾಪುರ ಎಸ್.ಡಿ.ಪಿ.ಐ. ಘಟಕ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ
ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ಜು. 28: ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ
ಪೊನ್ನಂಪೇಟೆಯಲ್ಲಿ ಛದ್ಮವೇಷ ಸ್ಪರ್ಧೆಪೊನ್ನಂಪೇಟೆ, ಜು. 28: ಶಿಕ್ಷಣ ಎಷ್ಟೇ ಆಧುನೀಕರಣಗೊಂಡರೂ ನೈತಿಕ ಮೌಲ್ಯಗಳಿಲ್ಲದಿದ್ದರೆ ಅದರಿಂದ ಯಾವದೇ ಪ್ರಯೋಜನವಿಲ್ಲ. ಶಿಕ್ಷಣ ಕೇವಲ ಪಠ್ಯ ಪುಸ್ತಕ ಮಾತ್ರವಲ್ಲ. ಪಠ್ಯೇತರ ಕಾರ್ಯಚಟುವಟಿಕೆಗಳು ಕೂಡ ಶಿಕ್ಷಣಕ್ಕೆ
ಶ್ರೀ ಚಾಮುಂಡೇಶ್ವರಿ ಪೂಜೋತ್ಸವಕುಶಾಲನಗರ, ಜು. 28: ಕೊಪ್ಪ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ 6ನೇ ವರ್ಷದ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಆಶ್ರಯದಲ್ಲಿ
ಕಾಲು ಜಾರಿ ಕೆರೆಗೆ ಬಿದ್ದು ದುರ್ಮರಣವೀರಾಜಪೇಟೆ, ಜು. 28: ವೀರಾಜಪೇಟೆ ಬಳಿಯ ಕುಕ್ಲೂರು ಗ್ರಾಮದ ಹೆಚ್.ಜಿ. ಮಾಣು (75) ಎಂಬವರು ಕೆರೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಜಾರಿ ಬಿದ್ದು ದುರ್ಮರಣಗೊಂಡಿರುವದಾಗಿ ನಗರ
ಕಾಡಾನೆ ಹಾವಳಿ ತಡೆಗಟ್ಟಲು ವಿಫಲ: ಆರೋಪಸಿದ್ದಾಪುರ, ಜು. 28: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಅರಣ್ಯ ಇಲಾಖೆ ಹಾಗೂ ಸರಕಾರ ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಸಿದ್ದಾಪುರ ಎಸ್.ಡಿ.ಪಿ.ಐ. ಘಟಕ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ