ಇಂದಿನ ಕಾರ್ಯಕ್ರಮ ವಾರ್ಷಿಕ ಮಹಾಸಭೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ವಾರ್ಷಿಕ ಮಹಾಸಭೆಯು ಯೂನಿಯನ್ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ 11.30 ಗಂಟೆಗೆ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ. ಸ್ವಯಂಪ್ರೇರಿತ
ರಸ್ತೆಯಲ್ಲಿ ಹರಿಯುತ್ತಿರುವ ಕೊಳಚೆ ನೀರು..!ಕೂಡಿಗೆ, ಸೆ. 12: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಕೂಡುಮಂಗಳೂರು ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ, ಚರಂಡಿಯಲ್ಲಿ ಹರಿಯಬೇಕಾದ ಕೊಳಚೆ ನೀರು ಜನಸಾಮಾನ್ಯರು ಓಡಾಡುವ ರಸ್ತೆಯಲ್ಲಿ ಹರಿಯುತ್ತಿದೆ.
ಹೋಂಸ್ಟೇ ನೋಂದಣಿ; ಸಾರ್ವಜನಿಕರಿಗೆ ಇನ್ನಷ್ಟು ಮಾಹಿತಿ ಒದಗಿಸಿ: ವೀಣಾ ಅಚ್ಚಯ್ಯ ಮಡಿಕೇರಿ, ಸೆ. 12: ಹೋಂಸ್ಟೇ ಆರಂಭಿಸಲು ಪ್ರವಾಸೋದ್ಯಮ ಇಲಾಖೆಯಡಿ ಆನ್‍ಲೈನ್ ಮೂಲಕ ಕಡ್ಡಾಯ ನೋಂದಣಿ ಹಾಗೂ ಮಾರ್ಗದರ್ಶನ ಸಂಬಂಧಿಸಿದಂತೆ ಇನ್ನಷ್ಟು ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ
ಚಿಕ್ಲಿಹೊಳೆಯಲ್ಲಿ ಸ್ವಚ್ಛತಾ ಕಾರ್ಯಕುಶಾಲನಗರ, ಸೆ 12: ಕುಶಾಲನಗರ ರೋಟರಿ ಸಂಸ್ಥೆ ಆಶ್ರಯದಲ್ಲಿ ಚಿಕ್ಲಿಹೊಳೆ ಜಲಾಶಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ರೋಟರಿ ಪದಾಧಿಕಾರಿಗಳು ಜಲಾಶಯದ ಆವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು, ಬಾಟಲಿಗಳನ್ನು
ಸಾಂಸ್ಕøತಿಕ ಸಮ್ಮಿಲನಕೂಡಿಗೆ, ಸೆ. 12: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರಿನಲ್ಲಿರುವ ಟೈನಿಟಾಟ್ ಫ್ರಿ.ಕೆ.ಜಿ. ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪುಟಾಣಿ ಮಕ್ಕಳಿಗೆ ರಾಧಾ ಮತ್ತು