ಸರ್ಕಾರಿ ಶಾಲೆ ಉಳಿವಿಗಾಗಿ ಪ್ರತಿಭಟನಾ ಸಮಾವೇ± ಮಡಿಕೇರಿ, ಮಾ. ೨೯: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಕೊಡಗಿನ ೨೩೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ
ತರಬೇತಿ ಶಿಬಿರಗಳ ಮೂಲಕ ಮಹಿಳೆಯರಿಗೆ ಉತ್ತೇಜನ ಬ್ರಿಜಿಟ್ ಡಿಸೋಜ ಸುಂಟಿಕೊಪ್ಪ, ಮಾ. ೨೯: ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸುವ ಮೂಲಕ
ತಮ್ಮಯ್ಯ ಸುಮನ್ ಪನ್ನೇಕರ್ಗೆ ಮುಖ್ಯಮಂತ್ರಿ ಪದಕ ಮಡಿಕೇರಿ, ಮಾ. ೨೯: ಅತ್ಯುತ್ತಮ ಕಾರ್ಯನಿರ್ವಹಣೆಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗಿನವರಾದ, ಪ್ರಸ್ತುತ ಹಾಸನ ಅಡಿಷನಲ್ ಎಸ್‌ಪಿಯಾಗಿರುವ ಮಾದಪಂಡ ಕೆ.
ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಕಟ್ಟುಪಾಡಿನ ಸುಗ್ಗಿ ಆರಂಭ ಸೋಮವಾರಪೇಟೆ,ಮಾ.೨೯: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ ಅಂಗವಾದ ಸುಗ್ಗಿ ಉತ್ಸವಗಳು ಮಲೆನಾಡು ಪ್ರದೇಶದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲ್ಪಡುತ್ತಿದ್ದು, ಈಗಾಗಲೇ ಹಲವು ಗ್ರಾಮದಲ್ಲಿ ಪ್ರಸಕ್ತ ವರ್ಷದ ಸುಗ್ಗಿ ಆರಂಭಗೊAಡಿದೆ. ಇನ್ನೇನು ಮಳೆಗಾಲ
ಜೀಪು ಅಪಘಾತ ಸಾವು ನಾಪೋಕ್ಲು, ಮಾ. ೨೯: ಜೀಪು ಅಪಘಾತದಲ್ಲಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ಘಟನೆ ಪೇರೂರು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ನಿವಾಸಿ ರೈತ ಬೊಟ್ಟೋಳಂಡ