ಕೂಟ್ಯಾಲ ಕೀ ರೋಡ್ ರಸ್ತೆ ಕಾಮಗಾರಿಗೆ ಚಾಲನೆ

ವೀರಾಜಪೇಟೆ, ಮಾ. 11: ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗರಕೇರಿ ಗ್ರಾಮದ ಕೂಟ್ಯಾಲು-ನೀತರೆ-ಕೀಕೋಡ್ ಸಂಪರ್ಕ ರಸ್ತೆಯ ಅಭಿವೃದ್ದಿಗೆ 2016-17ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10.00 ಲಕ್ಷಗಳ