ಭಾಗ್ಯಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನಮಡಿಕೇರಿ, ನ. 4: ಹೆಣ್ಣು ಮಕ್ಕಳ ಸ್ಥಾನವನ್ನು ಕುಟುಂಬ ಹಾಗೂ ಸಮುದಾಯದಲ್ಲಿ ಹೆಚ್ಚಿಸಲು, ಪೋಷಣೆ ಮತ್ತು ಶಿಕ್ಷಣದ ಉತ್ತೇಜನಕ್ಕಾಗಿ 2006-07ನೇ ಸಾಲಿನಿಂದ ಭಾಗ್ಯಲಕ್ಷ್ಮಿ ಯೋಜನೆ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಭರದಿಂದ ಸಾಗಿರುವ ಕಾಮಗಾರಿ ಕುಶಾಲನಗರ, ನ. 4: ಕುಶಾಲನಗರ ಸಮೀಪ ಹಾರ್ನಳ್ಳಿ ಹೋಬಳಿಯ ಕಾವೇರಿ ನದಿ ತಟದ ಮೂರು ಗ್ರಾಮಗಳಿಗೆ ಕಾವೇರಿ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆಯ ಕಾಮಗಾರಿ ಭರದಿಂದ
ಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆಸೋಮವಾರಪೇಟೆ, ನ. 4: ಪಟ್ಟಣದ ರೇಂಜರ್ಸ್ ಬ್ಲಾಕ್‍ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯ ಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ನಡೆಯಿತು. ಕಚೇರಿಯನ್ನು ಪ.ಪಂ.
ವಸತಿ ಶಾಲೆಯ ಭದ್ರತಾ ಸಿಬ್ಬಂದಿ ವಿರುದ್ಧ ದೌರ್ಜನ್ಯ ಆರೋಪಸೋಮವಾರಪೇಟೆ, ನ. 4: ತಾಲೂಕಿನ ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ದಲಿತ ಸಿಬ್ಬಂದಿಯ ಮೇಲೆ ದೌರ್ಜನ್ಯ ಎಸಗಲಾಗಿದ್ದು, ಇದನ್ನು ಖಂಡಿಸಿ
ವೀರಾಜಪೇಟೆಯಲ್ಲಿ ರಕ್ತದಾನ ಶಿಬಿರಮಡಿಕೇರಿ, ನ. 4: ವೀರಾಜಪೇಟೆ ರೋಟರಿ ಕ್ಲಬ್ ವತಿಯಿಂದ ಕೊಡಗು ವೈದ್ಯಕೀಯ ಕಾಲೇಜು, ತಾಲೂಕು ಕಾನೂನು ಸೇವಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ವೀರಾಜಪೇಟೆಯ ಸಿವಿಲ್