ಕ್ಷಯರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಮಡಿಕೇರಿ, ಅ. 26: ಕ್ಷಯರೋಗ ನಿಯಂತ್ರಿಸುವ ಎಫ್.ಡಿ.ಸಿ. ಡೈಲಿ ರೆಜಿಮನ್ ಮಾತ್ರೆ ವಿತರಣೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಚಾಲನೆ
ಸಿದ್ದಾಪುರದಲ್ಲಿ ರಾಷ್ಟ್ರೀಯ ಸೇವಾ ಶಿಬಿರ *ಸಿದ್ದಾಪುರ, ಅ. 26: ಪಾಲಿಬೆಟ್ಟ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಸಿದ್ದಾಪುರ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮ ನಡೆಯಿತು.
ವಿವಿಧ ಸ್ಪರ್ಧಾ ಕಾರ್ಯಕ್ರಮ ಮಡಿಕೇರಿ, ಅ. 26: ಪ್ರಸಕ್ತ (2017-18ನೇ) ಸಾಲಿನ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ವತಿಯಿಂದ ನವೆಂಬರ್ 7 ರಂದು ಮಡಿಕೇರಿ ಶಿಶು ಕಲ್ಯಾಣ ಸಂಸ್ಥೆಯಲ್ಲಿ
ಆಟೋ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆಸೋಮವಾರಪೇಟೆ, ಅ. 26: ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನ. 1 ರಂದು 11ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಇಲ್ಲಿನ ಖಾಸಗಿ
ಕಾಂಗ್ರೆಸ್ನಿಂದ ಕಾಂಗ್ರೆಸ್ ಮಹಿಳೆಗೆ ಅನ್ಯಾಯ ಆರೋಪಸುಂಟಿಕೊಪ್ಪ, ಅ. 26: 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಅಪವಿತ್ರ ಮೈತ್ರಿಯಿಂದ ಮುಸ್ಲಿಂ ಮಹಿಳೆಗೆ ಸಿಗಬೇಕಾದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ಸಿಗರೇ ವಂಚಿಸಿದ್ದಾರೆ.