ಶನಿವಾರಸಂತೆಯಲ್ಲಿ ಮಳೆ ಕ್ಷೀಣ

ಶನಿವಾರಸಂತೆ, ಜೂ. 17: ಶನಿವಾರಸಂತೆ ಪಟ್ಟಣ ಹಾಗೂ ಹೋಬಳಿಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. 4 ದಿನಗಳಿಂದಲೂ ಬಿಸಿಲಿನ ವಾತಾವರಣವಿದ್ದು, ಆಗಾಗ್ಗೆ ತುಂತುರು ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯಿಂದ

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ: ಮೋಹನ್ ಪ್ರಭು

ಸಿದ್ದಾಪುರ, ಜೂ. 17: ಕಾನೂನಿನ ಚೌಕಟ್ಟಿನಲ್ಲಿ ಪ್ರತಿಯೊಬ್ಬರು ಜೀವಿಸುತ್ತಿದ್ದು, ಕಾನೂನಿನ ಅರಿವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಕರೆ ನೀಡಿದರು. ಇಲ್ಲಿನ

ನೂತನ ವಜ್ರಾಭರಣ ಮಳಿಗೆ ಉದ್ಘಾಟನೆ

ಕುಶಾಲನಗರ, ಜೂ. 17: ಕುಶಾಲನಗರದ ಪೃಥ್ವಿ ಜುವೆಲ್ಲರ್ಸ್‍ನಲ್ಲಿ ನೂತನವಾಗಿ ಆರಂಭಿಸಲಾದ ವಜ್ರಾಭರಣ ವಿಭಾಗದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೂತನ