ಮನೆ ಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ

ವೀರಾಜಪೇಟೆ, ಅ. 9: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಗಳಿಂದ ಮುಂದಿನ ಚುನಾವಣೆಯಲ್ಲಿ ಆಡಳಿತ ಮರುಕಳಿಸಲಿದೆ. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರುತ್ತಿರುವದರಿಂದ