ವಿಭಾಗಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ

*ಗೋಣಿಕೊಪ್ಪಲು, ಆ. 29: ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ, ಬಾಲಕಿಯರ ಫುಟ್‍ಬಾಲ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ

ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣ

ಸೋಮವಾರಪೇಟೆ, ಆ. 29: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್

ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ಆಚರಣೆ

ಭಾಗಮಂಡಲ: ಭಾಗಮಂಡಲ ವ್ಯಾಪ್ತಿಯ ವಿವಿಧೆಡೆ ಗಣೇಶೋತ್ಸವವನ್ನು ಆಚರಿಸಲಾಯಿತು. ಭಾಗಮಂಡಲ ದೇವಾಲಯದಲ್ಲಿ ಗಣೇಶನ ಮೂರ್ತಿಗೆ ಬೆಣ್ಣೆಯಿಂದ ಅಲಂಕರಿಸಲಾಗಿತ್ತು. ದೇವಾಲಯದಲ್ಲಿ ಗಣಹೋಮ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.

ಬ್ಲಾಕ್ ಕಾಂಗ್ರೆಸ್ ನಾಯಕತ್ವಕ್ಕೆ ಪೂರ್ಣ ಬೆಂಬಲ

ವೀರಾಜಪೇಟೆ, ಆ. 29: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪೂರ್ಣ ಬೆಂಬಲ ನೀಡುವಂತೆ ನಿರ್ಣಯ ಅಂಗೀಕರಿಸಿತು. ಇಲ್ಲಿನ

ಪತ್ರಕರ್ತರು ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕು

ಗೋಣಿಕೊಪ್ಪಲು,ಆ.29: ಪತ್ರಕರ್ತರಲ್ಲಿ ರಾಷ್ಟ್ರೀಯ ಪ್ರಜ್ಞೆ ಇರಬೇಕು. ಸಂಶೋಧನಾ ಶೀಲ ಹಾಗೂ ಅಧ್ಯಯನ ಶೀಲ ಪ್ರವೃತ್ತಿ ಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಇಟ್ಟೀರ