‘ಸಿದ್ಧಗಂಗಾ ಶ್ರೀಗಳ ಜನ್ಮದಿನ ರಾಷ್ಟ್ರೀಯ ದಾಸೋಹ ದಿನವಾಗಲಿ’

ಪೊನ್ನಂಪೇಟೆ, ಏ. 5: 110ನೇ ವರ್ಷಕ್ಕೆ ಪದಾರ್ಪಣೆ ಮಾಡಿರುವ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನವನ್ನು ಕೇಂದ್ರ ಸರಕಾರ ರಾಷ್ಟ್ರೀಯ ದಾಸೋಹ ದಿನವನ್ನಾಗಿ ಘೋಷಿಸುವಂತಾಗಲಿ.