ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಿಡಾ. ಪಾರ್ವತಿ ಅಪ್ಪಯ್ಯ ಮಡಿಕೇರಿ, ಜೂ. 21: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಪದವಿ ಕೋರ್ಸ್‍ಗಳಿಗೆ ಸಂಬಂಧಿಸಿದ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸುವ ‘ತೆರೆದ ಮನೆ’ ವಿಶೇಷ ಕಾರ್ಯಕ್ರಮ
ಮುಖ್ಯಮಂತ್ರಿ ಭಾವಚಿತ್ರಕ್ಕೆ ಅವಮಾನ ದೂರುನಾಪೋಕ್ಲು, ಜೂ. 21: ಮಾಹಿತಿ, ಪ್ರಚಾರ ಫಲಕದಲ್ಲಿ ಅಳವಡಿಸಲಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ
ಗೋವು ಕಳವು ಸಾಗಾಟದ ವಿರುದ್ಧ ವೀರಾಜಪೇಟೆಯಲ್ಲಿ ಪ್ರತಿಭಟನೆವೀರಾಜಪೇಟೆ, ಜೂ.21: ದಕ್ಷಿಣ ಕೊಡಗಿನಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ತಾಲೂಕಿನ ವಿವಿಧೆಡೆಗಳಲ್ಲಿ ಗೋವುಗಳನ್ನು ಕಳವು ಮಾಡಿ ಕೇರಳದ ಕಸಾಯಿಖಾನೆಗೆ ಸಾಗಿಸಿದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್
ಜನಪ್ರತಿನಿಧಿಗಳ ಅನುದಾನದಿಂದ ಪ್ರಗತಿ ಸಾಧಿಸಿಮಡಿಕೇರಿ, ಜೂ.21: ಸಂಸದರು ಮತ್ತು ಶಾಸಕರ ನಿಧಿಯಡಿ ಬಿಡುಗಡೆಯಾದ ಅನುದಾನವನ್ನು ಆಯಾಯ ವರ್ಷದಲ್ಲಿ ಬಳಕೆ ಮಾಡಿ ಕಾಮಗಾರಿಗಳ ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ
ಭರವಸೆ ಹಿನ್ನೆಲೆ ಧರಣಿ ಅಂತ್ಯಕೂಡಿಗೆ, ಜೂ. 21: ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಹೊರತುಪಡಿಸಿ ಸದಸ್ಯರು ಮಂಗಳವಾರ ಪ್ರಾರಂಭಿಸಿದ ಧರಣಿ ಎರಡನೇ ದಿನವೂ ಮುಂದುವರೆಯಿತು. ಗ್ರಾ.ಪಂನ ಸಾಮಾನ್ಯ ಸಭೆ ನಡೆದ ಸಂದರ್ಭ 1ಲಕ್ಷ