ಮರಳು ವಾಹನ ಸಹಿತ ಆರೋಪಿ ಸೆರೆ

ಸೋಮವಾರಪೇಟೆ, ಜೂ. 18: ಪಿಕ್‍ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟದಲ್ಲಿ ತೊಡಗಿದ್ದ ತಂಡವನ್ನು ಪತ್ತೆಹಚ್ಚಿದ ಸೋಮವಾರಪೇಟೆ ಪೊಲೀಸರು, ಆರೋಪಿಯೋರ್ವನನ್ನು ಬಂಧಿಸಿದ್ದು, ಇತರ ಈರ್ವರು ಪರಾರಿಯಾಗಿದ್ದಾರೆ. ತಾಲೂಕಿನ ಮಾದಾಪುರದಲ್ಲಿ ಅಕ್ರಮವಾಗಿ