ಟಿಪ್ಪು ಜಯಂತಿ: ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮಮಡಿಕೇರಿ, ನ.2: ಇದೇ ತಾ. 10 ರಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ
ಕಾವಲುಪಡೆಯ 6ನೇ ವಾರ್ಷಿಕೋತ್ಸವಕುಶಾಲನಗರ, ನ. 2: ಕರ್ನಾಟಕ ಕಾವಲುಪಡೆಯ 6ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ತಾ. 9 ರಂದು ನಡೆಯಲಿದೆ. ಅಂದು ಬೆಳಿಗ್ಗೆ ಕನ್ನಡ ಜನಜಾಗೃತಿ ಅಂಗವಾಗಿ
ವಿನಾಯಕನ ಆಶೀರ್ವಾದ ಪಡೆದ ತೇಜಸ್ವಿನಿಮಡಿಕೇರಿ, ನ. 2: ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವದ ಸಂದರ್ಭ ಇಂದು ದೇವಾಲಯಕ್ಕೆ ಮಾಜಿ ಸಂಸದೆ, ರಾಜ್ಯ ಬಿಜೆಪಿ ಕಾರ್ಯದರ್ಶಿ ತೇಜಸ್ವಿನಿ ರಮೇಶ್ ಭೇಟಿ ನೀಡಿ ಪೂಜೆ
ವಿಶ್ವಾಸಕ್ಕೆ ತೆಗೆದುಕೊಂಡು ಟಿಪ್ಪು ಜಯಂತಿ ಆಚರಿಸಲಿಸುಂಟಿಕೊಪ್ಪ, ನ. 2: ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸುವದಾದರೆ ಎಲ್ಲಾ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಭದ್ರತೆಯೊಂದಿಗೆ ಶಾಂತಿಯುತವಾಗಿ ಟಿಪ್ಪು ಜಯಂತಿಯನ್ನು ಆಚರಿಸಲಿ ಎಂದು ಸುಂಟಿಕೊಪ್ಪ
ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕರೆಸೋಮವಾರಪೇಟೆ,ನ.2: ಕನ್ನಡ ಸಂಸ್ಕøತಿ, ಆಚಾರ, ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ತರಗತಿ ಹಾಗೂ ಪ್ರತಿ ಮನೆಗಳಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ