ದಸಂಸದಿಂದ ಶಿಕ್ಷಕರಿಗೆ ಸನ್ಮಾನಮಡಿಕೇರಿ, ಜೂ. 4: 2016-17 ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಮಡಿಕೇರಿಯ ಸರಕಾರಿ ಪ್ರೌಢಶಾಲೆಯು ಶೇ.91 ರಷ್ಟು ಫಲಿತಾಂಶ ಗಳಿಸಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಾಲೆಯ
ಜೀವಾವಧಿ ಶಿಕ್ಷೆಗೊಳಗಾಗಿದ್ದ ಖೈದಿ ಸಾವುಮಡಿಕೇರಿ, ಜೂ. 3: ಮಹಿಳೆಯೋರ್ವಳನ್ನು ಹತ್ಯೆಗೈದಿದ್ದ ಆರೋಪದಡಿ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಜೀವಾವಧಿ ಶಿಕ್ಷೆಗೊಳಗಾಗಿದ್ದ ಖೈದಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಒಂದು ವರ್ಷದÀ ಹಿಂದೆ ಗೊಂದಿಬಸವನಹಳ್ಳಿ ಗ್ರಾಮದ
ಪೊಲೀಸ್ ಮಹಾನಿರ್ದೇಶಕರ ಭೇಟಿಮಡಿಕೇರಿ, ಜೂ. 3: ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ರುವ (ಡಿ.ಜಿ.) ರೂಪಕುಮಾರ್ ದತ್ತ ಅವರು ಇಂದು ಜಿಲ್ಲೆಗೆ ಭೇಟಿ ನೀಡುವದರೊಂದಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯೊಂದಿಗೆ
ಯೋಜನಾ ಸಮಿತಿಗೆ ಐವರ ಆಯ್ಕೆಮಡಿಕೇರಿ, ಜೂ. 3: ಮಡಿಕೇರಿ ನಗರಸಭೆ ಹಾಗೂ ಸೋಮವಾರಪೇಟೆ ಮತ್ತು ವೀರಾಜಪೇಟೆ ಪಟ್ಟಣ ಪಂಚಾಯಿತಿ ಯಿಂದ ಇಂದು ಜಿಲ್ಲಾ ಯೋಜನಾ ಸಮಿತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಐವರು
ಕೊಡವ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ: ಒಂಭತ್ತು ಸಾಧಕರು ಆಯ್ಕೆಮಡಿಕೇರಿ, ಜೂ. 3: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ 2015ರಿಂದ 2017ರವರೆಗಿನ ಮೂರು ವರ್ಷದ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿನ ಸೇವೆ-ಸಾಧನೆ ಪರಿಗಣಿಸಿ ಒಟ್ಟು