ಯುವತಿಗೆ ಗೃಹ ಬಂಧನ : ಆರೋಪಿಗೆ ನ್ಯಾಯಾಂಗ ಬಂಧನ

ಸೋಮವಾರಪೇಟೆ,ಮೇ.27: ಯುವತಿಯನ್ನು ಬಲಾತ್ಕಾರವಾಗಿ ಅಪಹರಿಸಿ ಅಕ್ರಮವಾಗಿ ಗೃಹಬಂಧನದಲ್ಲಿರಿಸಿದ ಆರೋಪದ ಮೇರೆ ಯುವಕನೋರ್ವನಿಗೆ ಸೋಮವಾರಪೇಟೆ ನ್ಯಾಯಾಲಯದ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಹೊಸಬೀಡು ಗ್ರಾಮದ ಯುವತಿಯನ್ನು ಬಲಾತ್ಕಾರವಾಗಿ ಅಪಹರಿಸಿ ಕೊಡ್ಲಿಪೇಟೆ