ಜಲಮೂಲಗಳ ರಕ್ಷಣೆಗೆ ಎಲ್ಲರೂ ಕೈಜೋಡಿಸಿ : ಚಕ್ರವರ್ತಿ ಸೂಲಿಬೆಲೆ

ಕುಶಾಲನಗರ, ಮೇ 20: ಜಲಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬ ನಾಗರಿಕನು ಕೈಜೋಡಿಸಬೇಕಾಗಿದೆ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ