ಜಿಲ್ಲೆಯ ವಿವಿಧೆಡೆ ಸ್ವಾತಂತ್ರö್ಯ ದಿನಾಚರಣೆ

ಸಿದ್ದಾಪುರದಲ್ಲಿ ಎಸ್.ಎಸ್.ಎಫ್ ರ‍್ಯಾಲಿ ಚೆಯ್ಯಂಡಾಣೆ: ಉಜ್ವಲ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಎಸ್.ಎಸ್.ಎಫ್ ಕರ್ನಾಟಕ ರಾಜ್ಯ ಸಮಿತಿಯ ಸದಸ್ಯರಾದ ಸಬಾಹ್ ಹಿಮಮಿ ಸಖಾಫಿ ಹೇಳಿದರು. ಇವರು ಎಸ್.ಎಸ್.ಎಫ್ ಕೊಡಗು

ಪೊನ್ನAಪೇಟೆ ಸಿಐಟಿ ಕಾಲೇಜು

ಪೊನ್ನಂಪೇಟೆ: ಕೊಡವ ಎಜುಕೇಶನ್ ಸೊಸೈಟಿಯ ಅಧೀನಕ್ಕೊಳಪಡುವ ಸಿ.ಐ.ಟಿ. ಮತ್ತು ಸಿ.ಐ.ಪಿ.ಯು. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಕೊಡವ ಎಜುಕೇಶನ್ ಸೊಸೈಟಿಯ

ಮಡಿಕೇರಿ ಅಬ್ದುಲ್ ಕಲಾಂ ಬಡಾವಣೆ

ಮಡಿಕೇರಿ: ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಕಲಾಂ ಬಡಾವಣೆಯಲ್ಲನ ಸೌಹಾರ್ದ ಸಮಿತಿಯ ಆಶ್ರಯದಲ್ಲಿ ೮೦ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ನಗರಸಭಾ ಸದಸ್ಯರಾದ ಅಮೀನ್ ಮೊಹ್ಸೀನ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಬಡಾವಣೆಯ ಸೌಹಾರ್ದ ಸಮಿತಿಯ

ಕಕ್ಕಬ್ಬೆ ಕುಂಜಿಲ ಆಕ್ಸ್ಫರ್ಡ್ ಶಾಲೆ

ಚೆಯ್ಯಂಡಾಣೆ: ಸಮೀಪದ ಕಕ್ಕಬ್ಬೆ-ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಶಾಲೆಯ ವ್ಯವಸ್ಥಾಪಕರಾದ ಶಾಹಿದ್ ಅಲಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ

ಮಡಿಕೇರಿ ಸ್ಕೌಟ್ಸ್ ಮತ್ತು ಗೈಡ್ಸ್

ಮಡಿಕೇರಿ: ಸ್ಕೌಟ್ ಮತ್ತು ಗೈಡ್ಸ್ನಿಂದ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಭವನ ಕಛೇರಿ ಮುಂಭಾಗದಲ್ಲಿ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪದ್ಮಶ್ರೀ