ಕೊಡಗಿನಲ್ಲಿ ಉತ್ತಮ ಅನುಭವ... ಕಲಿಯಲು ಅವಕಾಶ

ಮಡಿಕೇರಿ, ಜು. 13: ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ತಮಗೆ ಉತ್ತಮ ಅನುಭವದೊಂದಿಗೆ ವೃತ್ತಿಗೆ ಸಂಬಂಧಿಸಿದಂತೆ ಕಲಿಯಲು ಸಾಕಷ್ಟು ಅವಕಾಶ ದೊರೆತಿರುವದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ

ತಾ. 16 ರಂದು ಕೆ.ಎಂ.ಎ. ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ

ಪೊನ್ನಂಪೇಟೆ, ಜು. 13: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ತಾ. 16 ರಂದು ವೀರಾಜಪೇಟೆಯಲ್ಲಿ ಸಂಸ್ಥೆಯ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ

ವಿಶ್ವ ಜನಸಂಖ್ಯಾ ದಿನಾಚರಣೆ

ಆಲೂರು-ಸಿದ್ದಾಪುರ, ಜು. 13: ‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಯ ತಾತ್ಕಾಲಿಕ ಸರಳ ವಿಧಾನದಿಂದ ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ಹಾಕಬಹುದು’ ಎಂದು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ

‘ಯುವ ಜನಾಂಗದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ’

ಸೋಮವಾರಪೇಟೆ, ಜು. 13: ಯುವ ಜನಾಂಗದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಭಿಪ್ರಾಯಿಸಿದರು. ಸಮೀಪದ ಮಾದಾಪುರ ಡಿ. ಚೆನ್ನಮ್ಮ ಪದವಿಪೂರ್ವ