ಶ್ರೀ ಬಸವೇಶ್ವರ ದೇವರ ವಾರ್ಷಿಕೋತ್ಸವ

ಶನಿವಾರಸಂತೆ, ಮಾ. 18: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕೊಳತ್ತೂರು ಗ್ರಾಮದಲ್ಲಿ 400 ವರ್ಷಗಳ ಇತಿಹಾಸವಿರುವ, ಬಾವಿ ಶ್ರೀ ಬಸವೇಶ್ವರ ದೇವರ ವಾರ್ಷಿಕ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.