ಶಾಸಕರಿಂದ ಹಕ್ಕುಪತ್ರ ವಿತರಣೆ

ಗೋಣಿಕೊಪ್ಪಲು, ಮಾ. 14: ಪೊನ್ನಂಪೇಟೆಯ ಹೋಬಳಿಯ 39 ನಿವಾಸಿಗಳಿಗೆ ಮತ್ತು ಹುದಿಕೇರಿ ಹೋಬಳಿಯ 27 ನಿವಾಸಿಗಳಿಗೆ ನಿವೇಶನದ ಹಕ್ಕು ಪತ್ರವನ್ನು ವಿತರಿಸಲಾಯಿತು.ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಸಿ.ಕೆ. ಬೋಪಣ್ಣ,

ಆರ್ಯವೈಶ್ಯ ಜನಾಂಗಕ್ಕೆ ಜಾತಿ ದೃಢೀಕರಣ ಪತ್ರ

ಕುಶಾಲನಗರ, ಮಾ. 14: ಆರ್ಯವೈಶ್ಯ ಜನಾಂಗದವರಿಗೆ ಜಾತಿ ಪ್ರಮಾಣಪತ್ರ ಒದಗಿಸುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯಲಾಗುವದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ. ಕುಶಾಲನಗರದ

ಅಕ್ರಮ ಮರಳು ಸಾಗಾಟ ಲಾರಿ ವಶ ಚಾಲಕ ಪರಾರಿ

ಮಡಿಕೇರಿ, ಮಾ. 14: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂಪಾಜೆ ಗೇಟ್‍ನಲ್ಲಿ ಮಂಗಳೂರಿನಿಂದ ಮಡಿಕೇರಿಯತ್ತ ಬರುತ್ತಿದ್ದ ಈಚರ್ ಲಾರಿ (ಕೆಎ