ಸAಪಾಜೆ ಮತ್ತು ಚೆಂಬು ಬಿಜೆಪಿ ಶಕ್ತಿ ಕೇಂದ್ರ

ಮಡಿಕೇರಿ: ೮೦ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಸಂಪಾಜೆ ಬಿಜೆಪಿ ಶಕ್ತಿ ಕೇಂದ್ರದಿAದ ಕೊಯನಾಡಿನಿಂದ ಸಂಪಾಜೆ ಸೊಸೈಟಿ ವರೆಗೆ ತಿರಂಗಾ ಯಾತ್ರೆ ಬೈಕ್ ಜಾಥಾ ಆಯೋಜಿಸಲಾಗಿತ್ತು. ಶಕ್ತಿ ಕೇಂದ್ರದ ಅಧ್ಯಕ್ಷರಾದ

ವಿಸ್ಮಯ ಪುರುಷ ಸ್ವ ಸಹಾಯ ಸಂಘ

ಪೊನ್ನAಪೇಟೆ: ವಿಸ್ಮಯ ಪುರುಷ ಸ್ವ-ಸಹಾಯ ಸಂಘದ ವತಿಯಿಂದ ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಚೀನಿವಾಡ ಮಾಪಿಳೆತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸ್ವಾತಂತ್ರ‍್ಯ

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ

ಪೊನ್ನಂಪೇಟೆ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಜುನೈದ್ ಸಿ.ಎ. ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮವನ್ನು ಶಾಲೆಯ

ಕರಡ ಸಹಿ ಪ್ರಾಥಮಿಕ ಶಾಲೆ

ಚೆಯ್ಯಂಡಾಣೆ: ಸಮೀಪದ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್‌ಡಿಎಂಸಿ ಅಧ್ಯಕ್ಷೆ ಎಂಬಿ ನೇತ್ರಾವತಿ ನೆರವೇರಿಸಿದರು. ಕರಡ ಶಾಲೆಯಿಂದ ಮುಖ್ಯ

ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ ವಿವಿಧೆಡೆ ತಪಾಸಣೆ

ಮಡಿಕೇರಿ, ಆ. ೧೮: ತಾಲೂಕಿನ ವಿವಿಧೆಡೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ ತಪಾಸಣೆ ನಡೆಸಿ,