ಅಧಿಕಾರವನ್ನು ಜವಾಬ್ದಾರಿ ಎಂದು ಸ್ವೀಕರಿಸಿ

ಸುಂಟಿಕೊಪ್ಪ, ಮಾ. 10: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಅಧಿಕಾರವನ್ನು ಜವಾಬ್ದಾರಿ ಎಂದು ಸ್ವೀಕರಿಸಿ ಕರ್ತವ್ಯವನ್ನು ನಿರ್ವಹಿಸಿದರೆ ಗ್ರಾಮ ಸ್ವರಾಜ್ಯದ ಕನಸು ನನಸಾಗಲಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು

ವೇತನಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡಲು ಗ್ರಾ.ಪಂ ನೌಕರರ ಒತ್ತಾಯ

ಮಡಿಕೇರಿ, ಮಾ. 10: ಪ್ರಸಕ್ತ ವರ್ಷ ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‍ನಲ್ಲಿ ಗ್ರಾ.ಪಂ. ನೌಕರರಿಗೆ ಪ್ರತ್ಯೇಕ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಿ ವಿಧಾನಸೌಧದ ಎದುರಿನಲ್ಲಿ ಅನಿರ್ಧಿಷ್ಟಾವಧಿಯ ಹೋರಾಟ ಆರಂಭಗೊಂಡಿದೆ.

ಜಿಲ್ಲಾ ಕೇಂದ್ರದೊಳು ತ್ರಿಶಂಕು ಆಡಳಿತ!

ಮಡಿಕೇರಿ, ಮಾ. 10: ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಯಾವ ರಾಜಕೀಯ ಪಕ್ಷಗಳಿಗೂ ಸ್ಪಷ್ಟ ಬಹುಮತವಿಲ್ಲದೆ ನಗರಸಭಾ ಆಡಳಿತ ತ್ರಿಶಂಕು ಸ್ಥಿತಿಯಲ್ಲಿದೆ. ಹಾಗಾಗಿ ಇಲ್ಲಿ ಎಸ್‍ಡಿಪಿಐ ನಿರ್ಣಾಯಕ

ಶನಿವಾರಸಂತೆ ಗ್ರಾ.ಪಂ. ಸಭೆ

ಶನಿವಾರಸಂತೆ. ಮಾ. 10: ಶನಿವಾರಸಂತೆ ಗ್ರಾಮ ಪಂಚಾಯಿತಿ ತುರ್ತು ಸಭೆ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಶನಿವಾರಸಂತೆ ಗ್ರಾಮ ಪಂಚಾಯಿತಿಗೆ ಸೇರಿದ