ಬಿಜೆಪಿ ಅಧ್ಯಕ್ಷರ ಬದಲಾವಣೆಗೆ ಅಸಮಾಧಾನ...ಮಡಿಕೇರಿ, ಮಾ. 8: ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರ ದಿಢೀರ್ ಬದಲಾವಣೆ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಮೂಡಿಸಿದ್ದು, ಹಲವು ಪ್ರಮುಖರು ಸಭೆ ನಡೆಸಿ, ಚರ್ಚಿಸಿ, ಬದಲಾವಣೆ ಬಗ್ಗೆ
ಅಂತರ ಕಾಲೇಜು ಹಾಕಿ ಪಂದ್ಯಾವಳಿಮಡಿಕೇರಿ, ಮಾ. 8: ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಹಾಕಿ ಪಂದ್ಯಾವಳಿಯನ್ನು ಗೋಣಿಗೊಪ್ಪದ ಕಾವೇರಿ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಫೈನಲ್ ಪಂದ್ಯಾಟ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡ ಹಾಗೂ
ತಾ. 10 ರಂದು ಮಂಟಿಗಮ್ಮ ದೇವಿ ಉತ್ಸವಶಿರಂಗಾಲ, ಮಾ. 8: ಬಯಲು ಸೀಮೆ ಶಿರಂಗಾಲ ಗ್ರಾಮದಲ್ಲಿ ತಾ. 10 ರಂದು ಗ್ರಾಮದೇವತೆ ಶ್ರೀ ಮಂಟಿಗಮ್ಮ ದೇವಿಯ ಉತ್ಸವ ಮತ್ತು ಜಾತ್ರೋತ್ಸವ ನಡೆಯಲಿದೆ. ಗ್ರಾಮೀಣ ಭಾಗದ
ನಕಲಿ ಗಾಂಧಿಗಳ ಕೈಯಲ್ಲಿ ಕಾಂಗ್ರೆಸ್*ಸಿದ್ದಾಪುರ, ಮಾ. 8: ನೋಟು ಅಪಮೌಲ್ಯದಿಂದ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಬಡ್ಡಿ ವ್ಯವಹಾರ ಭಾಗಶಃ ನಿಯಂತ್ರಣಗೊಂಡಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು. ಇಲ್ಲಿಗೆ ಸಮೀಪದ ನೆಲ್ಲಿಹುದಿಕೇರಿಯಲ್ಲಿ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾರ್ಥಿಗಳುಮಡಿಕೇರಿ, ಮಾ. 8: ಹೈದರಾಬಾದ್‍ನಲ್ಲಿ ಇತ್ತೀಚೆಗೆ ನಡೆದ 38ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ 20 ಕ್ರೀಡಾಪಟುಗಳು ಪಾಲ್ಗೊಂಡು ಸಾಧನೆ ತೋರಿದ್ದಾರೆ. ಮಹಿಳೆಯರ ವಿಭಾಗದಲ್ಲಿ 60