ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವ ಪ್ರಾರಂಭಆಲೂರು ಸಿದ್ದಾಪುರ, ಫೆ. 25: ಸಮಿಪದ ಗೌಡಳ್ಳಿಯ ಶ್ರೀ ನವ ದುರ್ಗಾಪರಮೇಶ್ವರಿ ದೇವಾಲಯ ಸಮಿತಿ ವತಿಯಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಇಂದು ಮತ್ತು ನಾಳೆ ಜಾತ್ರಾ
‘ಶಾಲೆಗಳಲ್ಲಿ ಏಕರೂಪ ಶಿಕ್ಷಣ ಜಾರಿಯಾಗಬೇಕು’ಶನಿವಾರಸಂತೆ, ಫೆ. 25: ಓದು-ಬರಹ ಹಾಗೂ ಅಭಿವ್ಯಕ್ತಿ ಸಾಮಥ್ರ್ಯಗಳ ಕಾರ್ಯಕ್ರಮಗಳನ್ನು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲೂ ನಡೆಸಿದರೆ ಶೈಕ್ಷಣಿಕ ಪ್ರಗತಿ ಸಾಧಿಸಬಹುದು ಎಂದು ಜಿಲ್ಲಾ
‘ಮೀಸಲಾತಿ ಭಿಕ್ಷೆಯಲ್ಲ’ಬಹುಜನ ವಿದ್ಯಾರ್ಥಿ ಸಂಘ ಒತ್ತಾಯ ಮಡಿಕೇರಿ, ಫೆ. 25: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡ್ತಿ ಮೀಸಲಾತಿಯನ್ನು ಸಂರಕ್ಷಿಸಲು ರಾಜ್ಯ ಸರಕಾರ ಸುಪ್ರೀಂಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು
ವಿಕಲಚೇತನರ ಕ್ರೀಡಾಕೂಟದಲ್ಲಿ ಚಿನ್ನದ ಪದಕಸೋಮವಾರಪೇಟೆ, ಫೆ. 25: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರ ಕನಸವಾಡಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಸೋಮವಾರಪೇಟೆ ತಾಲೂಕಿನ ವಿದ್ಯಾರ್ಥಿಗಳು
ಜಿಲ್ಲಾ ಬಲಿಜ ಸಮಾಜ ಪದಾಧಿಕಾರಿಗಳ ಪಟ್ಟಿಗೋಣಿಕೊಪ್ಪಲು, ಫೆ. 25: ಗೋಣಿಕೊಪ್ಪಲು ಮಹಿಳಾ ಸಮಾಜದಲ್ಲಿ ಟಿ.ಪಿ. ರಮೇಶ್ ಸಮಕ್ಷಮದಲ್ಲಿ ಕೊಡಗು ಜಿಲ್ಲಾ ಬಲಿಜ ಸಮಾಜ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಂತಿಮ ಪರಿಷ್ಕøತ ಪಟ್ಟಿಯನ್ನು ಕುಶಾಲನಗರ