ರೇಷ್ಮೆ ಮಂಡಳಿ ಅಧ್ಯಕ್ಷ ವಾರ್ತಾಧಿಕಾರಿಗೆ ಸನ್ಮಾನ

ಮಡಿಕೇರಿ, ಡಿ. 14: ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ರುವ ಹಾಗೂ ಜಿಲ್ಲಾ ವಾರ್ತಾಧಿಕಾರಿ ಚಿನ್ನಸ್ವಾಮಿ ಅವರುಗಳನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ವರ್ಧಾ ಚಂಡಮಾರುತ ಜಿಲ್ಲೆಯಲ್ಲಿ ಅಕಾಲಿಕ ಮಳೆ

ಮಡಿಕೇರಿ, ಡಿ. 14: ಚೆನ್ನೈನಾದ್ಯಂತ ಕೋಲಾಹಲ ಸೃಷ್ಟಿಸಿರುವ ವರ್ಧಾ ಚಂಡಮಾರುತದ ಬಿಸಿ ಕಾವೇರಿ ತವರು ಕೊಡಗಿಗೂ ಮುಟ್ಟಿದ್ದು, ಎರಡು ದಿನಗಳಿಂದ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ. ಮಂಜು