ಐಗೂರು ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯ

ಮಡಿಕೇರಿ, ನ. 27: ಐಗೂರು ಮಸೀದಿಯಲ್ಲಿ ಪವಿತ್ರ ಗ್ರಂಥ ಕುರ್‍ಆನ್‍ನ್ನು ಸುಟ್ಟು ಹಾಕಿರುವ ಪ್ರಕರಣವನ್ನು ಖಂಡಿಸಿರುವ ಎಸ್‍ಕೆಎಸ್‍ಎಸ್‍ಎಫ್ ಸಂಘಟನೆಯ ನೆಲ್ಲಿಹುದಿಕೇರಿ ಶಾಖೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದೆ.