ವಿಹಿಂಪ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಡಿಕೇರಿ, ನ. 27: ವಿಶ್ವ ಹಿಂದೂ ಪರಿಷತ್‍ನ ಸದಸ್ಯತ್ವ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಜರಂಗದಳದ ಕ್ಷೇತ್ರೀಯ