ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಲು ಕರೆಸೋಮವಾರಪೇಟೆ, ಅ. 22: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕಟಿಬದ್ಧರಾಗಬೇಕೆಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ರವಿ ಕೃಷ್ಣ ಅವರು ಕರೆ ನೀಡಿದರು. ಇಲ್ಲಿನ ಪತ್ರಿಕಾಭವನದಲ್ಲಿ
ನೂತನ ಕಾಫಿ ಕಾಯ್ದೆ ಕಾರ್ಮಿಕರಿಗೆ ಮಾರಕ : ಸಂಘಟನೆಗಳ ಆರೋಪಮಡಿಕೇರಿ, ಅ. 22: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನೂತನ ಕಾಫಿ ಕಾಯ್ದೆಯಿಂದ ಬೆಳೆಗಾರರು ಹಾಗೂ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟಿರುವ
ಕಾಂಗ್ರೆಸ್ ಸದಸ್ಯರಿಂದ ಕ್ಷುಲ್ಲಕ ರಾಜಕೀಯ: ಬಿಜೆಪಿ ಆರೋಪಸೋಮವಾರಪೇಟೆ, ಅ. 22: ಸ್ಥಳೀಯ ಪಟ್ಟಣ ಪಂಚಾಯಿತಿಗೆ ರಾಜ್ಯ ಪೌರಾಡಳಿತ ಸಚಿವರು ಭೇಟಿ ನೀಡಿದ ಸಂದರ್ಭ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್‍ನ ಕೆಲ ಸದಸ್ಯರು
ಕೃಷಿಯಲ್ಲಿ ಸಾಧನೆ: ಜಿಲ್ಲೆಯ ಮೂವರಿಗೆ ಪ್ರಶಸ್ತಿಮಡಿಕೇರಿ, ಅ. 22: ಕೃಷಿಯಲ್ಲಿ ತೋರಿದ ಪರಿಶ್ರಮ ಹಾಗೂ ಸಾಧನೆಯನ್ನು ಪರಿಗಣಿಸಿ ಜಿಲ್ಲೆಯ ಮೂವರು ಕೃಷಿಕರಿಗೆ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾನಿಲಯ ಪ್ರಶಸ್ತಿ ನೀಡಿ
ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮಮಡಿಕೇರಿ, ಅ. 22: ಜಾನುವಾರುಗಳಿಗೆ ಲಸಿಕೆ ಹಾಕುವ 11 ನೇ ಸುತ್ತಿನ ಕಾರ್ಯಕ್ರಮ ತಾ. 24 ರಿಂದ ಒಂದು ತಿಂಗಳವರೆಗೆ ನಡೆಯಲಿದೆ ಎಂದು ಪಶುಪಾಲನಾ ಇಲಾಖೆ ಉಪ