ಮುಖ್ಯರಸ್ತೆಯಲ್ಲಿ ಬಾಯ್ತೆರೆದಿರುವ ಮೃತ್ಯುಕೂಪ!

ಸೋಮವಾರಪೇಟೆ,ಅ.21: ಸೋಮವಾರಪೇಟೆ ನಗರದಿಂದ ಶಾಂತಳ್ಳಿಗೆ ತೆರಳುವ ಮುಖ್ಯರಸ್ತೆಯ ಜೇಡಿಗುಂಡಿ ಬಳಿಯಲ್ಲಿ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುವ ಈ ರಸ್ತೆಯಲ್ಲಿ