ಸ್ಥಗಿತಗೊಂಡಿದ್ದ ಅಂಬೇಡ್ಕರ್ ಭವನ ಕಾಮಗಾರಿ ಪ್ರಾರಂಭ

ಸೋಮವಾರಪೇಟೆ, ಅ.20: ಕಳೆದ 7 ವರ್ಷಗಳ ಹಿಂದೆಯೇ ಪ್ರಾರಂಭಗೊಂಡು ಇದುವರೆಗೂ ಕುಂಟುತ್ತಾ ಸಾಗಿ ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲ್ಲಿನ ಅಂಬೇಡ್ಕರ್ ಭವನ ಕಾಮಗಾರಿ ಇದೀಗ ಪ್ರಾರಂಭಗೊಂಡಿದೆ. ಅನುದಾನ