“ಸಮೃದ್ಧಿ” ಪುನರ್ವಸತಿ ಯೋಜನೆಮಡಿಕೇರಿ, ಅ. 14: ಆರ್ಥಿಕವಾಗಿ ಹಿಂದುಳಿದ, ಬೀದಿ ಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಮಹಿಳಾ ಬೀದಿ ಬದಿ
ಚಿತ್ರದುರ್ಗದ ಮುರುಘಾ ಮಠದಲ್ಲಿ ಮಹೇಶ್ಗೆ ಸನ್ಮಾನಸೋಮವಾರಪೇಟೆ, ಅ. 14: ಚಿತ್ರದುರ್ಗದ ಮುರುಘಾ ಮಠ ಹಾಗೂ ಬಸವಕೇಂದ್ರದ ವತಿಯಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಇಲ್ಲಿನ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ
ಕೂಡಿಗೆ ಗ್ರಾ.ಪಂ.ಗೆ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿಕೂಡಿಗೆ, ಅ. 14: ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಜಿಲ್ಲೆಯ ಮೂರು ತಾಲೂಕುಗಳ ಆಯಾಯ ತಾಲೂಕಿನ ಒಂದು ಗ್ರಾಮ ಪಂಚಾಯಿತಿಗೆ ಸರ್ಕಾರದ ವತಿಯಿಂದ ಪ್ರತಿ ವರ್ಷ ಗಾಂಧಿ
ಗೌಡಳ್ಳಿ ದೇವಾಲಯದಲ್ಲಿ ಸಾಮೂಹಿಕ ಆಯುಧ ಪೂಜಾ ಕಾರ್ಯಕ್ರಮಸೋಮವಾರಪೇಟೆ, ಅ. 14: ಗೌಡಳ್ಳಿ ಗ್ರಾಮದ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಸಾಮೂಹಿಕ ಆಯುಧ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ವಾಹನಗಳನ್ನು
ಕೃಷಿ ಅಭಿಯಾನ ಕಾರ್ಯಕ್ರಮಕೂಡಿಗೆ, ಅ. 14: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಸೋಮವಾರಪೇಟೆ ತಾಲೂಕು, ಕುಶಾಲನಗರ ಹೋಬಳಿ ವತಿಯಿಂದ ತಾ. 18 ಮತ್ತು 19 ರಂದು 2016-17ನೇ ಸಾಲಿನ ಕೃಷಿ