ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ ಪ್ರತಿಭಟನೆ ಮಡಿಕೇರಿ, ಆ. ೧೭: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರಕಾರ ಹಾಗೂ ನಾಗೇಂದ್ರ
ಭಾರತೀಯ ಐಸ್ ಸ್ಕೇಟಿಂಗ್ ತಂಡಕ್ಕೆ ಆಯ್ಕೆ ಮಡಿಕೇರಿ, ಆ. ೧೭: ಮೂಲತಃ ಕೊಡಗಿನವರಾದ ಮುಕ್ಕಾಟಿರ (ಕುಂಜಿಲಗೇರಿ) ವಂಶಿಕ ಅವರು ಐಸ್ ಸ್ಕೇಟಿಂಗ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಗೊಂಡಿದ್ದಾರೆ. ಉತ್ತರಾಖಂಡದಲ್ಲಿ ನಡೆಯುತ್ತಿರುವ ಏಷ್ಯನ್ ಶಾರ್ಟ್ ಟ್ರ‍್ಯಾಕ್
ಸಂಸ್ಕೃತಿ ದೂರವಾಗುತ್ತಿರುವುದು ವಿಷಾದಕರ ಪರಮೇಶ್ವರ್ ಮಡಿಕೇರಿ, ಆ. ೧೭: ಇಂದಿನ ಯುವ ಪೀಳಿಗೆ ಮೊಬೈಲï ಮೋಹಕ್ಕೆ ತುತ್ತಾಗಿ ನಮ್ಮ ಆಚರಣೆ ಮತ್ತು ಸಂಸ್ಕೃತಿಯಿAದ ದೂರ ಸರಿಯುತ್ತಿರುವುದು ವಿಷಾಧನೀಯ ಎಂದು ಕೊಡಗು ಜಿ¯್ಲÁ ಮರಾಠ
ಭಗಂಡೇಶ್ವರ ಸನ್ನಿಧಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ ನಾಡಿನ ಸುಭಿಕ್ಷೆಗಾಗಿ ಪ್ರಾರ್ಥನೆ ಮಡಿಕೇರಿ, ಆ. ೧೬: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪವಿತ್ರ ಕ್ಷೇತ್ರವಾದ ಭಾಗಮಂಡಲದ ಭಗಂಡೇಶ್ವರ ಸನ್ನಿಧಿಗೆ ಭೇಟಿ
ಮಡಿಕೇರಿಯಲ್ಲಿ ಮುಖ್ಯಮಂತ್ರಿಗೆ ಅದ್ದೂರಿ ಸ್ವಾಗತ ಮಡಿಕೇರಿ, ಆ. ೧೬: ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ