ಸಂಭ್ರಮದ ಕ್ರಿಸ್‍ಮಸ್ ಆಚರಣೆ

ಸೋಮವಾರಪೇಟೆ,ಡಿ.25: ಇಲ್ಲಿನ ಜಯವೀರಮಾತೆ ದೇವಾಲಯದಲ್ಲಿ ಶನಿವಾರ ರಾತ್ರಿ ಬಾಲ ಯೇಸುವಿಗೆ ವಿಶೇಷ ಪೂಜೆ ಸಲ್ಲಿಸುವದರೊಂದಿಗೆ ಯೇಸುವಿನ ಜನನೋತ್ಸವ ಕ್ರಿಸ್‍ಮಸ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶನಿವಾರ ರಾತ್ರಿ

ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‍ಗೆ ಆಗ್ರಹ

ಶ್ರೀಮಂಗಲ, ಡಿ. 24: ಗಡಿ ಪ್ರದೇಶ ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಬರಗಾಲದಿಂದ ಕಾಫಿ ಫಸಲು ನಷ್ಟವಾಗಿದೆ. ಇನ್ನೊಂದೆಡೆ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರಿಗೆ ತೊಂದರೆ

ಎ.ಕೆ. ಸುಬ್ಬಯ್ಯ ಅವರಿಗೆ ಕುವೆಂಪು ಬಂಟಮಲೆ ರಾಷ್ಟ್ರ ಪ್ರಶಸ್ತಿ

ಪೊನ್ನಂಪೇಟೆ, ಡಿ. 24: ಹಿರಿಯ ರಾಜಕಾರಣಿ, ಕರ್ನಾಟಕದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮಾಜಿ ನಾಯಕ ಹಾಗೂ ವಕೀಲ ಎ.ಕೆ.ಸುಬ್ಬಯ್ಯ ಅವರನ್ನು ಕುವೆಂಪು ಬಂಟಮಲೆ ರಾಷ್ಟ್ರೀಯ ಪ್ರಶಸ್ತಿಗೆ