ಅವ್ಯವಸ್ಥೆಯ ಆಗರವಾಗಿರುವ ಸರಕಾರಿ ನೌಕರರ ಭವನ

ವೀರಾಜಪೇಟೆ, ಆ. 29: ಪಟ್ಟಣದ ಗಾಂಧಿ ನಗರದಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನ ಸೂಕ್ತ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಿಂದ ಕೂಡಿದೆ. ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ