ಕಾವೇರಿ ಕಾಲೇಜಿನಲ್ಲಿ ಮಹಿಳಾ ದಿನ

ಪೊನ್ನಂಪೇಟೆ, ಮಾ. ೨೪: ಗೋಣಿಕೊಪ್ಪಲು ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಮಹಿಳಾ ಕೋಶದ ವತಿಯಿಂದ ಮಹಿಳಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಣಿಕೊಪ್ಪಲು ಕಾವೇರಿ ಕಾಲೇಜು

ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೆöÊಸ್ತ ಮಿಷನರಿಗಳ ಕೊಡುಗೆ ಅಪಾರ

ವೀರಾಜಪೇಟೆ, ಮಾ.೨೪: ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೆöÊಸ್ತ ಮಿಷನರಿಗಳ ಕೊಡುಗೆ ಅಪಾರ ಎಂಬುದಾಗಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ ಅವರು ಬಣ್ಣಿಸಿದರು. ಕೊಡಗು

ಹೆಗ್ಗಡೆಮನೆಯಲ್ಲಿ ಹುಲಿ ಮಿತ್ರ ಕಾರ್ಯಕ್ರಮ

ಐಗೂರು, ಮಾ.೨೪: ಮಾನವ ಮತ್ತು ವನ್ಯಜೀವಿಯ ಸಂಘರ್ಷದ ಕುರಿತಾದ ಕಾರ್ಯಕ್ರಮ ತಾಲೂಕಿನ ಕುಮಾರಳ್ಳಿ ಗ್ರಾಮದ ಹೆಗ್ಗಡೆಮನೆಯಲ್ಲಿ ಆಯೋಜಿಸಲಾಗಿತ್ತು. ಮಡಿಕೇರಿ ವನ್ಯಜೀವಿ ವಿಭಾಗದ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ರಾಷ್ಟಿçÃಯ

ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಪಾರ್ಕಿಂಗ್

ವೀರಾಜಪೇಟೆ, ಮಾ.೨೪: ವೀರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಖಾಸಗಿ ಬಸ್‌ಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಖಾಸಗಿ ಬಸ್ ಕಾರ್ಮಿಕರ ಸಂಘದ ಖಜಾಂಚಿ ದಿನೇಶ್

ರೂ ೩೬ ಕೋಟಿ ಸೈಬರ್ ವಂಚನೆ ಶಿಕ್ಷಕನಿಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಕೋವರ್ ಕೊಲ್ಲಿ ಇಂದ್ರೇಶ್ ಬೆಂಗಳೂರು, ಮಾ. ೨೪: ರೂ. ೩.೬೨ ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸರ್ಕಾರಿ ಶಾಲಾ ಶಿಕ್ಷಕನಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು