ಕೈಲ್ ಮುಹೂರ್ತ ಸಂತೋಷ ಕೂಟಸೋಮವಾರಪೇಟೆ, ಸೆ. 22: ಇಲ್ಲಿನ ಕೊಡವ ಸಮಾಜದ ಕೈಲ್ ಮುಹೂರ್ತ ಸಂತೋಷ ಕೂಟ ತಾ. 25 ರಂದು ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.45ಕ್ಕೆ
ವ್ಯಾಪಾರೋದ್ಯಮ ಪರವಾನಗಿ ಪಡೆಯಲು ಸಲಹೆಮಡಿಕೇರಿ, ಸೆ. 22: ನಗರಸಭೆ ವ್ಯಾಪ್ತಿಯಲ್ಲಿನ ವ್ಯಾಪಾರ ಉದ್ದಿಮೆ ನಡೆಸುತ್ತಿರುವವರು ಕಡ್ಡಾಯವಾಗಿ ವ್ಯಾಪಾರೋದ್ಯಮ ಪರವಾನಗಿ ಪಡೆದುಕೊಳ್ಳುವಂತೆ ನಗರಸಭೆ ಅಧ್ಯಕೆÀ್ಷ ಕಾವೇರಮ್ಮ ಸೋಮಣ್ಣ ಮನವಿ ಮಾಡಿದ್ದಾರೆ. ನಗರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ
ಒಕ್ಕಲಿಗರ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನಸೋಮವಾರಪೇಟೆ, ಸೆ. 22: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಪ್ರಥಮ ವರ್ಷದ ವಾರ್ಷಿಕ ಮಹಾಸಭೆ ತಾ. 26 ರಂದು ಪೂರ್ವಾಹ್ನ 11.30ಕ್ಕೆ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ
‘ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಉತ್ತಮವಾಗಿರಬೇಕು’ಆಲೂರು-ಸಿದ್ದಾಪುರ, ಸೆ. 22: ‘ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಬುದ್ಧಿವಂತ ವಿದ್ಯಾರ್ಥಿಯಾಗಿ ಹೊರಹೊಮ್ಮಿ ತನ್ನ ಭವಿಷ್ಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಡಿಕೇರಿಯ ಆರೋಗ್ಯ ಭಾರತಿ ಸಂಸ್ಥೆಯ
ಮಾಲ್ದಾರೆ ಚೆನ್ನಯ್ಯನಕೋಟೆ ನಿರಾಶ್ರಿತ ಗಿರಿಜನರಿಗೆ ಗುರುತಿನ ಚೀಟಿ ಆಧಾರ್ ಕಾರ್ಡ್ಗೋಣಿಕೊಪ್ಪಲು, ಸೆ. 22: ಮಾಲ್ದಾರೆ ಹಾಗೂ ಚೆನ್ನಯ್ಯನ ಕೋಟೆ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ನೂರಾರು ಗಿರಿಜನ ಕುಟುಂಬಗಳು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ