ಐಗೂರು ನೂತನ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ಐಗೂರು, ಆ. ೧೬: ಐಗೂರಿನಲ್ಲಿ ನಿರ್ಮಿಸಲಾಗಿರುವ ನೂತನ ಸೇತುವೆ ಉದ್ಘಾಟನೆಗೂ ಮುನ್ನ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರು ಸೇತುವೆಯಲ್ಲಿ ಪೂಜೆ
ಕೊಡಗಿನ ಅಭಿವೃದ್ಧಿ ಪ್ರಗತಿಗೆ ಸರಕಾರ ಬದ್ಧ ಮಡಿಕೇರಿ, ಆ.೧೫: ಕೊಡಗಿನ ಸರ್ವರ ಅಭಿವೃದ್ಧಿ ಮತ್ತು ಸಮಗ್ರ ಪ್ರಗತಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು. ಜಿಲ್ಲಾಡಳಿತದ ವತಿಯಿಂದ
ಎಎಸ್ ಪೊನ್ನಣ್ಣಗೆ ಗಡಿಯಲ್ಲಿ ಅದ್ದೂರಿ ಸ್ವಾಗತ ಗೋಣಿಕೊಪ್ಪಲು, ಆ.೧೫: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮೊದಲ ಬಾರಿಗೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸಿದ
೭ ಖಂಡಗಳ ಅತಿ ಎತ್ತರದ ಶಿಖರಗಳನ್ನೇರುವ ಗುರಿ ಚೆಟ್ಟಳ್ಳಿ, ಆ .೧೫: ವಿಶ್ವದ ಏಳು ಖಂಡಗಳ ಅತಿ ಎತ್ತರದ ಶಿಖರಗಳನ್ನು ಏರುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ ಸಾಹಸಯಾನ ಕೈಗೊಂಡಿರುವ ಕೊಡಗಿನ ಜಮ್ಮಡ ಪ್ರೀತ್ ಅಪ್ಪಯ್ಯ ಅವರು, ಸ್ವಾತಂತ್ರö್ಯ
ವಿಶ್ವಕಪ್ ಹಾಕಿ ಭಾರತಕ್ಕೆ ಶುಭಾರಂಭ ನೆದರ್ಲ್ಯಾಂಡ್, ಆ. ೧೫: ನೆದರ್ಲ್ಯಾಂಡ್ ಹಾಗೂ ಬೆಲ್ಜಿಯಂನಲ್ಲಿ ನಡೆಯುತ್ತಿರುವ ಎಫ್.ಐ.ಎಚ್ ಹಾಕಿ ವಿಶ್ವಕಪ್‌ನಲ್ಲಿ ಭಾರತ ಪುರುಷರ ತಂಡ ಶುಭಾರಂಭ ಮಾಡಿದೆ. ಗ್ರೂಪ್ ಹಂತದ ಮೊದಲ ಪಂದ್ಯದಲ್ಲಿ ವೇಲ್ಸ್ ವಿರುದ್ಧ