ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಕುಶಾಲನಗರ, ಜು. ೨೯: ಕುಶಾಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಪುರಸಭೆ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ತಾಲೂಕಿನ