ಮಾರಿಯಮ್ಮ ದೇವರ ವಾರ್ಷಿಕೋತ್ಸವ

ವೀರಾಜಪೇಟೆ, ಮಾ. ೩೦: ನೆಲ್ಲಿಹುದಿಕೇರಿಯ ನಲ್ವತ್ತೆಕ್ರೆ ಗ್ರಾಮದ ಶ್ರೀ ಮಾರಿಯಮ್ಮ ದೇವಸ್ಥಾನದ ವಾರ್ಷಿಕೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸ ಲಾಯಿತು. ವಾರ್ಷಿಕೋತ್ಸವದಂದು ಮುಂಜಾನೆಯಿAದಲೇ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಅರ್ಚಕರು

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಕುಶಾಲನಗರ, ಮಾ. ೩೦: ಬಿಜೆಪಿ ಸರಕಾರ ದ್ವೇಷದ ರಾಜಕಾರಣದಲ್ಲಿ ತೊಡಗಿದ್ದು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಚೆಮತ ಪತ್ರ ವಿತರಣೆ

ಮಡಿಕೇರಿ, ಮಾ. ೩೦: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬAಧ ೮೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ (ಪಿಡಬ್ಲುö್ಯಡಿಎಸ್) ಮತ್ತು

ಕೂಡಿಗೆ ವಲಯ ಕಾಂಗ್ರೆಸ್ ವತಿಯಿಂದ ಗ್ಯಾರೆಂಟಿ ಕಾರ್ಡ್ ವಿತರಣೆ

ಕೂಡಿಗೆ, ಮಾ. ೩೦: ಕೂಡಿಗೆ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ತಾ. ೨೮ ರ ಮಂಗಳವಾರದAದು ಗ್ಯಾರೆಂಟಿ ಕಾರ್ಡ್

ಚೆನ್ನಯ್ಯನಕೋಟೆಯಲ್ಲಿ ರಕ್ತದಾನ ಶಿಬಿರ

ಪಾಲಿಬೆಟ್ಟ, ಮಾ. ೩೦: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೂಡಗು ಶಾಖೆ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರ, ಗ್ರಾಮ ಪಂಚಾಯಿತಿ ಚೆನ್ನಯ್ಯನಕೋಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ಚೆನ್ನಯ್ಯನಕೋಟೆ,