ಆಸ್ಪತ್ರೆ ಆವರಣದಲ್ಲಿ ನಿಲುಗಡೆಗೊಂಡಿದ್ದ ವಾಹನಗಳ ತೆರವು ಸಿದ್ದಾಪುರ, ಆ. ೧೪: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ವಾಹನಗಳ ವಿರುದ್ಧ ಪೊಲೀಸರು ಶುಕ್ರವಾರ ಕ್ರಮಕೈಗೊಂಡು, ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿದರು. ಸಿದ್ದಾಪುರ ಠಾಣಾಧಿಕಾರಿ
ಗ್ರಾಮಮಟ್ಟದಲ್ಲಿ ಶಾಖೆಗಳಿಂದ ಡಿಸಿಸಿ ಬ್ಯಾಂಕ್ ಪ್ರಗತಿಯಲ್ಲಿ ಬಾಂಡ್ ಗಣಪತಿ ಶನಿವಾರಸಂತೆ, ಆ. ೧೪: ಗ್ರಾಮಮಟ್ಟದಲ್ಲಿ ಶಾಖೆಗಳನ್ನು ತೆರೆದಿರುವ ಕಾರಣದಿಂದಲೇ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಭಿವೃದ್ಧಿ ಹೊಂದಿದ್ದು; ಜಿಲ್ಲೆಯಲ್ಲಿ ೨೭ ಶಾಖೆಗಳೂ ಲಾಭದಾಯಕವಾಗಿ ನಡೆಯುತ್ತಿವೆ ಎಂದು ಜಿಲ್ಲಾ
ವೀರಾಜಪೇಟೆಯಲ್ಲಿ ತಿರಂಗ ಯಾತ್ರೆ ವೀರಾಜಪೇಟೆ, ಆ. ೧೪: ವೀರಾಜಪೇಟೆ ಕಾವೇರಿ ಕಾಲೇಜಿನ ಎನ್‌ಸಿಸಿ ಘಟಕ, ೬/೧೯ ಕರ್ನಾಟಕ ಬೆಟಾಲಿಯನ್ ವತಿಯಿಂದ ಸ್ವಾತಂತ್ರೊö್ಯÃತ್ಸವ ಅಂಗವಾಗಿ ತಿರಂಗ ಯಾತ್ರೆ ನಡೆಯಿತು. ಕಾಲೇಜಿನ ಆವರಣದಲ್ಲಿ ಪದವಿ ವಿಭಾಗದ
ವಕೀಲರ ಸಂಘದಿAದ ಪ್ರತಿಭಟನೆ ಮಡಿಕೇರಿ, ಆ. ೧೪: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಮಡಿಕೇರಿ ವಕೀಲರ
ಹೆಚ್ಐವಿಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ಮಡಿಕೇರಿ, ಆ. ೧೪: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಹೆಚ್‌ಐವಿ/ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ