ಸಂಸ್ಕೃತಿ ಸAಪ್ರದಾಯ ಅರಿಯಲು ಕುಟುಂಬ ಸಹಕಾರಿ

ಸುತ್ತಲು ಪ್ರಕೃತಿ ರಮಣೀಯ ಹಸಿರು ತಂಗಾಳಿ ಮಧ್ಯದಲ್ಲಿ ಹೂ ಗೊಂಚಲAತೆ ಮನೆಗಳ ಗುಂಪು. ಇಲ್ಲೊಂದು ಕುಟುಂಬವು ಪ್ರಕೃತಿಯ ಮಡಿಲಲ್ಲಿ ತಮ್ಮ ಸಂಸ್ಕೃತಿಯೊAದಿಗೆ ಬದುಕು ಕಟ್ಟಿಕೊಂಡು ಆಕಾಶದಲ್ಲಿ ಪಕ್ಷಿಗಳು

ಕುಂಬೂರಿನಲ್ಲಿ ನಿವೇಶನ ಒದಗಿಸುವಂತೆ ಆಗ್ರಹ

ಮಡಿಕೇರಿ, ಮೇ ೧೪ : ನಿವೇಶನಕ್ಕಾಗಿ ಒತ್ತಾಯಿಸಿ ಕಳೆದ ೧೩ ದಿನಗಳಿಂದ ಕುಂಬೂರಿನಲ್ಲಿ ಹೋರಾಟ ನಡೆಸುತ್ತಿದ್ದು, ನಮ್ಮ ನ್ಯಾಯಯುತ ಬೇಡಿಕೆಯನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಪರಿಗಣಿಸಿ ಸೂಕ್ತ ಕ್ರಮವಹಿಸಿ

ಹೆಬ್ಬಾಲೆ ಆರೋಗ್ಯ ಕೇಂದ್ರದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಅರಿವು

ಮಡಿಕೇರಿ, ಮೇ.೧೪: ಕುಶಾಲನಗರ ತಾಲೂಕಿನ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬ್ಯಾಡಗೊಟ ಅಂಗನವಾಡಿ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಅರಿವು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಮೇ ೧೪: ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ