ದಶಮಂಟಪ ಸಮಿತಿ ಸಭೆ ಕರವಲೆ ಭಗವತಿ ಸಮಿತಿಗೆ ಅಧಿಕಾರ ಹಸ್ತಾಂತರಿಸಲು ಒಪ್ಪಿಗೆ

ಮಡಿಕೇರಿ, ಆ. ೧೦: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದ ದಶಮಂಟಪ ಸಮಿತಿ ಸಭೆ ಇಂದು ನಗರದ ರಾಜ್‌ದರ್ಶನ್ ಸಭಾಂಗಣದಲ್ಲಿ ನಡೆಯಿತು. ಕಳೆದ ಬಾರಿಯ ದಸರಾದಲ್ಲಿ ಮಂಟಪಗಳ

ಸರಣಿ ಕಳ್ಳತನ ಪತ್ತೆಗೆ ೫ ವಿಶೇಷ ತಂಡ ರಚನೆ

ಗೋಣಿಕೊಪ್ಪಲು, ಆ. ೧೦: ವಾಣಿಜ್ಯ ನಗರ ಗೋಣಿಕೊಪ್ಪಲು ಹಾಗೂ ಸುತ್ತಮುತ್ತ ಇತ್ತೀಚೆಗೆ ನಡೆದ ಸರಣಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆಗಾಗಿ ಐದು

ಗಾAಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಿ

ಮಡಿಕೇರಿ, ಆ. ೧೦ : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬAಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಕೊಡಗು ಜಿಲ್ಲಾ ಸರ್ವೋದಯ

ಗೋಣಿಕೊಪ್ಪದಿಂದ ಪೊನ್ನಂಪೇಟೆ ತನಕ ವಾಹನ ಜಾಥಾ

ಪೊನ್ನಂಪೇಟೆ/ಗೋಣಿಕೊಪ್ಪಲು, ಆ. ೧೦: ಹಿಂದೂ ಜಾಗರಣಾ ವೇದಿಕೆ ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನವನ್ನು ಆಚರಿಸಲಾಯಿತು. ಇದರ ಅಂಗವಾಗಿ ಗೋಣಿಕೊಪ್ಪಲಿನಿಂದ ಪೊನ್ನಂಪೇಟೆವರೆಗೆ ಬೃಹತ್